Featured

ಉಡುಪಿ: ತಾನು ಶಾಸಕನಾದ ಬಳಿಕ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವೆನು : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ – Vishwanews24

ಉಡುಪಿ: ತಾನು ಶಾಸಕನಾದ ಬಳಿಕ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವೆನು : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌

ಉಡುಪಿ: ಉಡುಪಿಯಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಿ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಟ್ಟರೆ ಹೆತ್ತವರೂ ಬಹಳ ಸಂತೋಷದಿಂದ ಮಕ್ಕಳ ಜತೆಗೇನೆ ಬದುಕುತ್ತಾರೆ, ಈ ನಿಟ್ಟಿನಲ್ಲಿ ತಾನು ಶಾಸಕನಾದ ಬಳಿಕ ತೀವ್ರವಾಗಿ ಪ್ರಯತ್ನ ಮಾಡುವೆನು. ಉದ್ಯಮಗಳು ಬರಬೇಕಾದರೆ ಸುಸಜ್ಜಿತ ಮೂಲಭೂತ ಸೌಕರ್ಯಗಳೂ ಇರಬೇಕು ಅದಲ್ಲದೇ ಸಮಾಜದಲ್ಲಿ ಶಾಂತಿ ಸೌಹಾರ್ದತೆಯೂ ನೆಲೆಸಿರಬೇಕು, ಇವೆಲ್ಲವೂ ಸಾಧ್ಯ ಆಗಬೇಕಾದರೆ ಉಡುಪಿಯ ಜನ ತನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿದರು.

ಅವರು ಉಡುಪಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಹಳ ಮುಖ್ಯವಾಗಿ ಕುಡಿಯವ ನೀರಿನ ಸಮಸ್ಯೆ ಹಾಗೂ ಒಳ ಚರಂಡಿ ಸಮಸ್ಯೆ ಉಡುಪಿ ನಗರದಲ್ಲಿ ಮತದಾರರು ಎತ್ತುತ್ತಿದ್ದ ಸಮಸ್ಯೆ ಆಗಿದ್ದು ಇವುಗಳಿಗೆ ಒಂದು ವೈಜ್ಞಾನಿಕ ಪರಿಹಾರವನ್ನೂ ಹುಡುಕಿ ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

8 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

9 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

9 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

9 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

13 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

14 hours ago