ಉಡುಪಿ : ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.
ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…