Featured

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ

ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ

ಉಡುಪಿ :  ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.

ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago