ಉಡುಪಿ : ಪಿಪಿಪಿ ಮಾದರಿಯಲ್ಲಿ ಸ್ಥಾಪನೆಗೊಂಡ ಉಡುಪಿಯ ತಾಯಿ, ಮಕ್ಕಳ ಆಸ್ಪತ್ರೆ ಹಾಗೂ ಕಂಪೆನಿ ತನ್ ಅಸಮರ್ಥತೆಯ ಬಗ್ಗೆ ಆಸ್ಪತ್ರೆಯನ್ನು ನಡೆಸುವ ಬಗ್ಗೆ ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದಿತ್ತು.
250 ಬೆಡ್‌ನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, “ಈ ಸಮಸ್ಯೆಗೆ ಸಂಬಂಧಿಸಿದಂತೆ ನಾವು ಕೊನೆಯ ಹಂತದ ಮಾತುಕತೆಯಲ್ಲಿದ್ದೇವೆ. ತಾಯಿ ಹಾಗೂ ಮಕ್ಕಳ ಆಸ್ಪತ್ರೆಯನ್ಮು ನಡೆಸಲು ಸರ್ಕಾರ ಸಿದ್ದವಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ನೀಡಿದ ಭೂಮಿಯನ್ನು ಸರ್ಕಾರ ತೆಗೆದುಕೊಳ್ಳಲಿದ್ದು, ಭೂಮಿಯನ್ನು ಅಭಿವೃದ್ದಿ ಪಡಿಸಲಿದೆ” ಎಂದು ಹೇಳಿದರು.
“ಖಾಸಗಿ ಆಡಳಿತವು ಒದಗಿಸಿದ ರೀತಿಯ ಸೇವೆಗಳನ್ನು ಸರ್ಕಾರವು ಒದಗಿಸುತ್ತದೆ” ಎಂದು ತಿಳಿಸಿದರು.
“ಆಯುಷ್ಮಾನ್ ಯೋಜನೆಯಡಿ 50 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ವೇತನ ಪಾವತಿಗಾಗಿ ಬಳಕೆ ಮಾಡಲಾಗುವುದು” ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…