Featured

ಉಡುಪಿ : ತಾಯಿ, ಮಕ್ಕಳ ಬರ್ಬರ ಕೊಲೆ – ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೂಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸಬೇಕು : ರಮೀಜ್ ಹುಸೇನ್ – vishwanews24

ಉಡುಪಿ : ತಾಯಿ, ಮಕ್ಕಳ ಬರ್ಬರ ಕೊಲೆ – ಈ ಘಟನೆಯಿಂದಾಗಿ ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು, ಜನತೆ ಭಯದ ವಾತಾವರದಲ್ಲಿ ಬದುಕುವಂತಾಗಿದೆ : ರಮೀಜ್ ಹುಸೇನ್

ಉಡುಪಿ: ಜಿಲ್ಲೆಯ ನೇಜಾರುವಿನಲ್ಲಿ ನಡೆದ ಅಮಾನವೀಯ ಕೊಲೆ ಮನುಷ್ಯತ್ವವನ್ನು ಮರೆ ಮಾಚುವಂತಹ ಘಟನೆಯಾಗಿದೆ ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಹೇಳಿದ್ದಾರೆ.

ದೇಶದ ಜನ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿದ್ದಾಗಲೇ ಬೆಳ್ಳಂಬೆಳಗ್ಗೆ ಒಂದೇ ಮನೆಯ ತಾಯಿ ಹಾಗೂ ಮೂರು ಮಕ್ಕಳನ್ನು ಕೊಂದು ಹಾಕಿರುವುದು ದುಃಖಕರ ವಿಚಾರವಾಗಿದ್ದು ಈ ಘಟನೆಯಿಂದ ಜಿಲ್ಲೆಯ ಜನತೆ ಭಯಭೀತರಾಗುವಂತೆ ಮಾಡಿದೆ. ಈ ಘಟನೆಯಿಂದಾಗಿ ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು, ಜನತೆ ಭಯದ ವಾತಾವರದಲ್ಲಿ ಬದುಕುವಂತಾಗಿದೆ.

ಜಿಲ್ಲೆಯಲ್ಲಿ ನಡೆದ ಈ ಕೂಲೆ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದು, ತಾಯಿ ಮತ್ತು ಮಕ್ಕಳನ್ನು ಕೊಂದು ಒಡಿಹೋಗಿರುವ ಕೊಲೆಗಾರನನ್ನು ಆದಷ್ಟು ಬೇಗ ಬಂಧಿಸಿ ನ್ಯಾಯಕೊಡಿಸುವ ಕೆಲಸ ನಡೆಯಬೇಕಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಈ ಘಟನೆಯನ್ನು ವಿಶೇಷವಾಗಿ ಪರಿಗಣಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ.

ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿ ಪತ್ತೆಯಾಗದಿರುವುದರಿಂದ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೂಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸುವುದರೊಂದಿಗೆ ಮುಂದೆ ಈ ರೀತಿಯ ಘಟನೆಯ ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago