ಉಡುಪಿ: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ವಿವಿಧ ಜಾತಿಯ ತೆಂಗು ಸಸಿಗಳೆಂದು ಹೊರ ರಾಜ್ಯದ ನರ್ಸರಿಗಳವರು ಅನಧಿಕೃತವಾಗಿ ಗ್ಯಾರಂಟಿ ಇಲ್ಲದೆ ಗಿಡಗಳನ್ನು ತಂದು ರೋಡು ಬದಿಗಳಲ್ಲಿ, ಎರಡು ವರ್ಷಗಳಲ್ಲಿ ಪಸಲು ಬರುವುದಾಗಿ ನಂಬಿಸಿ ಅತಿ ಹೆಚ್ಚು ದರದಲ್ಲಿ ಪ್ರತಿ ತೆಂಗಿನ ಸಸಿಗಳಿಗೆ 1500 ರೂ. ವರೆಗೂ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ಸಾರ್ವಜನಿಕರು, ಜಿಲ್ಲೆಯಲ್ಲಿರುವ ಅಧಿಕೃತ ನರ್ಸರಿಗಳು, ತೋಟಗಾರಿಕಾ ಇಲಾಖೆ ನರ್ಸರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಧಿಕೃತವಾಗಿ ಉತ್ಪಾದನೆ ಮಾಡಿದಂತ ಕಸಿ/ ಸಸಿಗಳನ್ನು ಖರೀದಿಸುವಂತೆ ಹಾಗೂ ಸಂಬAಧಪಟ್ಟವರಿ0ದ ಬಿಲ್ಲನ್ನು ಶೀಘ್ರವಾಗಿ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…