Featured

ಉಡುಪಿ : ದಕ್ಷಿಣ ಭಾರತೀಯರು ಬಾಲಿವುಡ್ ಸಿನಿಮಾ ಬಹಿಷ್ಕರಿಸಿ, ಲವ್ ಜಿಹಾದ್ ವಿಷ ಬೀಜ ಬಿತ್ತೋದೆ ಇದರ ಉದ್ದೇಶ: ಕಾಜಲ್ ಹಿಂದುಸ್ತಾನಿ – Vishwanews24

ಲವ್ ಜಿಹಾದ್ ವಿಷ ಬೀಜ ಬಿತ್ತುವುದೇ ಬಾಲಿವುಡ್ ಸಿನಿಮಾಗಳ ಉದ್ದೇಶ

ದಕ್ಷಿಣ ಭಾರತೀಯರು ಬಾಲಿವುಡ್ ಸಿನಿಮಾಗಳನ್ನು ಬಹಿಷ್ಕರಿಸಿ

ಪಾಪ್ಯುಲರ್ ಫ್ರಂಟ್ ಅಲ್ಲ ಪಿಎಫ್ಐ ಅಂದರೆ ಪಾಯಿಸನ್ ಫಾರ್ ಇಂಡಿಯಾ..

ನಮ್ಮ ಯುವತಿಯರಿಗೆ ಸಂಸ್ಕಾರ ನೀಡದಿರುವುದೇ ಲವ್ ಜಿಹಾದ್ಗೆ ಕಾರಣ,..

ಪ್ರತಿ ಮನೆಯಲ್ಲೂ ದುರ್ಗೆಯರು ತಯಾರಾಗಬೇಕು..

ಉಡುಪಿ ದುರ್ಗಾದೌಡ್ ಸಮಾವೇಶದಲ್ಲಿ ಗುಜರಾತ್‌ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ

ಉಡುಪಿ: ಲವ್ ಜಿಹಾದ್ ವಿಷ ಬೀಜ ಬಿತ್ತುವುದೇ ಬಾಲಿವುಡ್ ಸಿನಿಮಾಗಳ ಉದ್ದೇಶ. ದಕ್ಷಿಣ ಭಾರತೀಯರು ಬಾಲಿವುಡ್ ಸಿನಿಮಾಗಳನ್ನು ಬಹಿಷ್ಕರಿಸಿ ಎಂದು ಉಡುಪಿಯಲ್ಲಿ ನಡೆದ ದುರ್ಗಾದೌಡ್ ಸಮಾವೇಶದಲ್ಲಿ ಗುಜರಾತ್‌ನ ಸಾಮಾಜಿಕ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಹೇಳಿಕೆ ನೀಡಿದರು.

ಲವ್ ಜಿಹಾದ್ ವಿಷ ಬೀಜ ಬಿತ್ತುವುದೇ ಬಾಲಿವುಡ್ ಸಿನಿಮಾಗಳ ಉದ್ದೇಶ. ಉತ್ತರ ಭಾರತೀಯರು ಬಾಲಿವುಡ್ ಸಿನಿಮಾ ಬಹಿಷ್ಕರಿಸುತ್ತಿದ್ದಾರೆ. ಆದರೆ ನಿಮಗೆ ದಕ್ಷಿಣ ಭಾರತೀಯರಿಗೆ ಏನಾಗಿದೆ ಎಂದು ಪ್ರಶ್ನಿಸಿದರು. ಬಾಲಿವುಡ್ ಸಿನಿಮಾ ಮತ್ತು ಧಾರವಾಹಿಗಳ ಮೂಲಕ ಹಿಂದೂ ಮಹಿಳೆಯರಿಗೆ ಅವಮಾನ ಮಾಡಲಾಗುತ್ತಿದೆ. ಪ್ರೀತಿ, ಅಕ್ರಮ ಮದುವೆ ಮಾಡಿಕೊಳ್ಳುವವರೆಂದು ಹಿಂದೂ ಮಹಿಳೆಯರನ್ನು ಬಿಂಬಿಸಲಾಗುತ್ತಿದೆ. ಆದರೆ ನಿಜ ಜೀವನದಲ್ಲಿ ಹಿಂದೂ ಮಹಿಳೆಯರು ಎಂದೂ ಹೀಗೆ ಮಾಡುವುದಿಲ್ಲ. ಬಾಲಿವುಡ್ನ ಕೊಳಕು ಸಿನಿಮಾಗಳನ್ನು ದಕ್ಷಿಣ ಭಾರತೀಯರು ನೋಡಲೇಬೇಡಿ. ಕರಣ್ ಜೋಹರ್ನನ್ನು ಬಹಿಷ್ಕಾರ ಮಾಡಿ. ಇಸ್ಲಾಮಿಕ್ ಆಕ್ರಮಣ ಹೆಚ್ಚುತ್ತಿದ್ದರೆ ಹಿಂದೂ ಜಾಗೃತನಾದರೂ ಮಲಗಿದ ಸ್ಥಿತಿಯಲ್ಲೇ ಇದ್ದಾನೆ. ಲವ್ ಜಿಹಾದ್ ಮತ್ತು ನಮ್ಮ ಧಾರ್ಮಿಕ ಕೇಂದ್ರಗಳ ವಶ ಪಡಿಸಿಕೊಳ್ಳುವುದು ಮುಸಲ್ಮಾನರ ಕಾರ್ಯತಂತ್ರ. ಪಾಪ್ಯುಲರ್ ಫ್ರಂಟ್ ಅಲ್ಲ ಪಿಎಫ್ಐ ಅಂದರೆ ಪಾಯಿಸನ್ ಫಾರ್ ಇಂಡಿಯಾ ಎಂದು ಗುಡುಗಿದರು.

ಮಂಗಳೂರು : ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆ ಬಿಂಬಿಸುವ ಕಾಂತಾರ ಸಿನಿಮಾ.. ತೆರಿಗೆ ವಿನಾಯಿತಿ ಮಾಡುವಂತೆ ಸಿಎಂ ಗೆ ಮಿಥುನ್ ರೈ ಮನವಿ – Vishwanews24

ರಾಷ್ಟ್ರದಲ್ಲಿ ಹಿಂದುಗಳು ಅಪಾಯದಲ್ಲಿದ್ದಾರೆ. ಹಿಂದುಗಳು ಮೂರು ಮಹತ್ವದ ನಿರ್ಧಾರ ಕೈಗೊಳ್ಳಬೇಕು. ಎಲ್ಲರೂ ಹಿಂದೂ ಸಂಸ್ಕಾರ ಪಾಲಿಸಬೇಕು. ಹಿಂದುಗಳಿಂದಲೇ ಖರೀದಿಸಬೇಕು. ಹಿಂದೂಗಳಿಗೆ ಮಾತ್ರ ನೌಕರಿ ನೀಡಬೇಕು. ನಿಮ್ಮದೇ ಹಣದಲ್ಲಿ ದೇಶದೊಳಗೆ ಜಿಹಾದಿಗಳ ಸೃಷ್ಡಿಯಾಗಲು ಬಿಡಬೇಡಿ. ಪಿಎಫ್ಐ ಮೂಲಕ ದೇಶ ಒಡೆಯುವ ಕೆಲಸ ಮುಸಲ್ಮಾನರು ಮಾಡುತ್ತಾ ಬಂದಿದ್ದರು. ಇದೀಗ ಮೋದಿಯವರು ಸರಿಯಾದ ಪಾಠ ಕಲಿಸಿದ್ದಾರೆ. ಟಿಪ್ಪು ಮಾನಸಿಕತೆ ಈಗಲೂ ಪಿಎಫ್ಐ ಮೂಲಕ ಜೀವಂತ ಇತ್ತು. ವಕ್ಫ್ ಬೋರ್ಡ್ನಲ್ಲೂ ಟಿಪ್ಪೂ ಮಾನಸಿಕತೆಯ ಮತ್ತೊಂದು ಪ್ರತೀಕ. ಓವೈಸಿ ಸಹೋದರರ ಮೂಲಕ ಟಿಪ್ಪು ಮಾನಸಿಕತೆ ಜೀವಂತ ಇರಿಸಲಾಗಿದೆ.

ಜಿಹಾದಿ ವೈರಸ್ ಎದುರಿಸಲು ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು. ದೇಶದಲ್ಲಿ ಇನ್ನು ಮುಂದೆ ಹಿಂದೂ ಕಾರ್ಯಕರ್ತರು ಕೊಲೆಯಾಗಬಾರದು. ನಮ್ಮ ದೇವಾಲಯಗಳ ಭೂಮಿಯ ಅಕ್ರಮ ವಶ ಮಾಡಿಕೊಳ್ಳುವುದರಲ್ಲಿ ವಕ್ಫ್ ಬೋರ್ಡ್ ನಿರತವಾಗಿದೆ. ಪ್ರತಿ ಮನೆಯಲ್ಲೂ ದುರ್ಗೆಯರು ತಯಾರಾಗಲಿ. ನಮ್ಮ ಯುವತಿಯರು ಲವ್ ಜಿಹಾದಿಗೆ ಹೇಗೆ ಬಲಿಯಾಗುತ್ತಾರೆ. ಜೀನ್ಸ್ ಧರಿಸುವ ನಮ್ಮ ಯುವತಿಯರು ಬುರ್ಖಾ ಧರಿಸಲು ಹೇಗೆ ಮಾರುಹೋಗುತ್ತಾರೆ. ಮನೆಯಲ್ಲಿ ಗೋವುಗಳಿಗೆ ಗೋಗ್ರಾಸ ಕೊಟ್ಟ ಹುಡುಗಿಯರು ಗೋಮಾಂಸ ಹೇಗೆ ತಿನ್ನುತ್ತಾರೆ. ಮೂವರು ಸವತಿಯರ ಜೊತೆ ಸಂಸಾರ ನಡೆಸಲು ಯಾಕೆ ಮುಂದಾಗುತ್ತಾರೆ. ನಮ್ಮ ಯುವತಿಯರಿಗೆ ಸಂಸ್ಕಾರ ನೀಡದಿರುವುದೇ ಲವ್ ಜಿಹಾದ್ಗೆ ಕಾರಣ ಎಂದರು.

ತಳಮಟ್ಟದ ಬಿಜೆಪಿ ಕಾರ್ಯಕರ್ತೆ ಶ್ಯಾಮಲಾ ಕುಂದರ್‍ಗೆ ಈ ಬಾರಿ ಎಂಎಲ್‍ಎ ಟಿಕೆಟ್ ಫಿಕ್ಸ್ ಆಂತರಿಕ ಸಮೀಕ್ಷೆ vishwanews24

ಗುಜರಾತ್ನಲ್ಲಿ ಗರ್ಭಾ ನೃತ್ಯ ನಡೆಯುವ ಸ್ಥಳದಲ್ಲಿ ಮುಸ್ಲಿಂ ಯುವಕರು ಬರುತ್ತಾರೆ. ಮುಸ್ಲಿಂ ಹುಡುಗರಿಗೆ ಗರ್ಭಾ ನೃತ್ಯ ನಡೆಯುವ ಸ್ಥಳದಲ್ಲಿ ಏನು ಕೆಲಸ? ಬೇಕಿದ್ದರೆ ತಮ್ಮ ಮಡದಿಯರನ್ನು ಕರೆತಂದು ಗರ್ಭಾ ನೃತ್ಯ ಮಾಡಲಿ. ತಮ್ಮ ಮಹಿಳೆಯರನ್ನು ಮಸೀದಿ ಒಳಗೆ ಬಿಡದವರು ನವರಾತ್ರಿಯ ವೇಳೆ ಹಿಂದೂ ಹುಡುಗಿಯರ ಜೊತೆ ಗರ್ಭಾ ನೃತ್ಯ ಮಾಡುತ್ತಾರೆ. ನಿಮ್ಮ ನಾಡಿನಲ್ಲಿ ಟಿಪ್ಪುವನ್ನು ಏನಂತ ಕರೀತೀರಿ ಗೊತ್ತಿಲ್ಲ. ಆದರೆ ಗುಜರಾತಿನಲ್ಲಿ ಹಂದಿಗಳಿಗೆ ಟಿಪ್ಪು, ಔರಂಗಜೇಬ್, ಬಾಬರ್ ಹೆಸರಿಡುತ್ತೇವೆ. ಕರ್ನಾಟಕದಲ್ಲಿ ಲಿಂಗಾಯಿತ ವಿವಾದ ಎಬ್ಬಿಸಿ ಹಿಂದೂಗಳಲ್ಲಿ ಬಿಕ್ಕಟ್ಟು ಸೃಷ್ಟಿಸಿದರು. ಗುಜರಾತಿನಲ್ಲೂ ಜಾತಿಯನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿದರು. ಹಿಂದುಗಳು ಜಾತಿಯ ವಿಚಾರ ಇಟ್ಟುಕೊಂಡು ಹಂಚಿ ಹೋಗಿದ್ದೇವೆ ಕಾಜಲ್ ಹಿಂದೂಸ್ತಾನಿ ಹೇಳಿದರು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

10 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

10 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

10 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

11 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

11 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

11 hours ago