Featured

ಉಡುಪಿ-ದಕ ವಿಧಾನ ಪರಿಷತ್ ಉಪ ಚುನಾವಣೆಯ ಸೀಟ್ ಘೋಷಣೆ : ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ..?? vishwanews24

ಉಡುಪಿ-ದಕ ವಿಧಾನ ಪರಿಷತ್ ಉಪ ಚುನಾವಣೆಯ ಸೀಟ್ ಘೋಷಣೆ : ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ..??

ಇಂದು ಸಂಜೆ ಖಾಸಗಿ ಹೋಟೆಲ್ ನಲ್ಲಿ ಬೆಂಬಲಿಗರ ಸಭೆ..!

ಉಡುಪಿ: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ ಸೀಟ್ ಘೋಷಣೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ ಅಭ್ಯರ್ಥಿಯಾಗುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ.

ಪರಿಷತ್ ಚುನಾವಣೆಗೆ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಅಂತಿಮ ಕ್ಷಣದಲ್ಲಿ ಟಿಕೆಟ್ ಮಿಸ್ಸಾದ ಪರಿಣಾಮವಾಗಿ ಬೆಂಬಲಿಗರ ಸಹಕಾರದೊಂದಿಗೆ ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಶಿಕ್ಷಕರ-ಪದವಿಧರ ಕ್ಷೇತ್ರದ ಪರಿಷತ್ತು ಚುನಾವಣೆಯಲ್ಲಿ ಕೂಡ ಉಡುಪಿ ಜಿಲ್ಲೆಗೆ ಅನ್ಯಾಯವಾಗಿತ್ತು ಈ ಬಾರಿಯಾದರೂ ಸರದೂಗಿಸುವ ಲೆಕ್ಕಾಚಾರ ಆಕಾಂಕ್ಷಿಗಳಲ್ಲಿತ್ತು ಆದರೆ ಕಡೇ ಕ್ಷಣದಲ್ಲಿ ಉಡುಪಿ ಜಿಲ್ಲೆಗೆ ಟಿಕೆಟ್ ಮಿಸ್ಸಾಗಿ ದ.ಕ ಪಾಲಾಗಿದ್ದು ಬೇಸರ ಮೂಡಿಸಿದೆ.

ಜಿಎಸ್ ಬಿ ಸಮುದಾಯದ ಪ್ರಭಲ ಆಕಾಂಕ್ಷಿಯಾಗಿದ್ದ ಸುರೇಶ್ ನಾಯಕ್ ಬೆಂಬಲಿಗರು ಜಿಲ್ಲೆಯ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ ಸಭೆ ಕರೆದು ಚುನಾವಣೆ ಸ್ಪರ್ಧೆಯ ಚರ್ಚೆ ನಡೆಯಲಿದೆಂದು ಮಾಹಿತಿ ಹೊರಬಿದ್ದಿದೆ.

ಬ್ಯೂರೋ ರಿಪೋರ್ಟ್: ವಿಶ್ವನ್ಯೂಸ್24

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago