Featured

ಉಡುಪಿ : ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ – vishwanews24

ಉಡುಪಿ : ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರಲ್ಲಿ ಅನಧಿಕೃತವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಗುರುತಿನ ಚೀಟಿಯೊಂದಿಗೆ ಬಂದಲ್ಲಿ ಮಾತ್ರ ಯಾವುದೇ ಉದ್ದಿಮೆ ಪರವಾನಿಗೆ ಸಮೀಕ್ಷೆ, ಪ್ಲಾಸ್ಟಿಕ್ ಕಾರ್ಯಾಚರಣೆಗೆ ಅಂಗಡಿ ಮಾಲೀಕರು ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಯಾವುದೇ ವ್ಯಕ್ತಿಗಳು ನಗರಸಭೆಯ ಹೆಸರಿನಲ್ಲಿ ವಂಚಿಸಿದಲ್ಲಿ ಅದಕ್ಕೆ ನಗರಸಭೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

8 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago