ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರಲ್ಲಿ ಅನಧಿಕೃತವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಗುರುತಿನ ಚೀಟಿಯೊಂದಿಗೆ ಬಂದಲ್ಲಿ ಮಾತ್ರ ಯಾವುದೇ ಉದ್ದಿಮೆ ಪರವಾನಿಗೆ ಸಮೀಕ್ಷೆ, ಪ್ಲಾಸ್ಟಿಕ್ ಕಾರ್ಯಾಚರಣೆಗೆ ಅಂಗಡಿ ಮಾಲೀಕರು ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಯಾವುದೇ ವ್ಯಕ್ತಿಗಳು ನಗರಸಭೆಯ ಹೆಸರಿನಲ್ಲಿ ವಂಚಿಸಿದಲ್ಲಿ ಅದಕ್ಕೆ ನಗರಸಭೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…