ಉಡುಪಿ: ದುಬೈನ್ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮಾಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ ಹೊಸಬರಿಗೆ 18462-20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ.ಸಂ.8310100754,080-29753007, ಈಮೇಲ್ kvtsdcora@karnataka.gov.in ಸಂಪರ್ಕಿಸುವ0ತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…