Featured

ಉಡುಪಿ : ದುಬೈ ನಲ್ಲಿ ಉದ್ಯೋಗವಕಾಶ – Vishwanews24

ಉಡುಪಿ : ದುಬೈ ನಲ್ಲಿ ಉದ್ಯೋಗವಕಾಶ

ಉಡುಪಿ: ದುಬೈನ್ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್  ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮಾಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ ಹೊಸಬರಿಗೆ 18462-20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ.ಸಂ.8310100754,080-29753007, ಈಮೇಲ್ kvtsdcora@karnataka.gov.in ಸಂಪರ್ಕಿಸುವ0ತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

37 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

60 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago