ಉಡುಪಿ : ಹಿಂದೂ ಜಾಗರಣ ವೇದಿಕೆ ವತಿಯಿಂದ ಅ. 2ರಂದು ಆಯೋಜಿಸಲಾದ “ದುರ್ಗಾ ದೌಡ್’ ಕಾರ್ಯಕ್ರಮಕ್ಕೆ ಭೋಪಾಲದ ಸಂಸದೆ, ವಾಗ್ಮಿ ಪ್ರಜ್ಞಾ ಸಿಂಗ್ ಠಾಕೂರ್ ಆಗಮಿಸುತ್ತಿದ್ದಾರೆ.
ನಗರವನ್ನು ಕೇಸರಿ ಪತಾಕೆಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕೊರಗ ಸಮುದಾಯದ ಸುಂದರ ಕೊರಗ ಕಾರ್ಯಕ್ರಮ ಉದ್ಘಾಟಿಸುವರು.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಸಮಾಜದ ಎಲ್ಲ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ. ಅಪರಾಹ್ನ 2.30ಕ್ಕೆ ಮೆರವಣಿಗೆ ಕಡಿಯಾಳಿಯಿಂದ ಆರಂಭಗೊಂಡು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ತೆಂಕಪೇಟೆ, ರಥಬೀದಿವರೆಗೆ ತೆರಳಲಿದೆ. ಸಂಜೆ 5ಕ್ಕೆ ಕೃಷ್ಣಮಠ ಪಾರ್ಕಿಂಗ್ ಪ್ರದೇಶದಲ್ಲಿ ಸಮಾವೇಶವನ್ನು ಉದ್ದೇಶಿಸಿ ಪ್ರಜ್ಞಾ ಸಿಂಗ್ ಮಾತನಾಡಲಿದ್ದಾರೆ.
ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಚೇರಿಗಳಿಗೆ ಬೀಗ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…