Featured

ಉಡುಪಿ – ದುರ್ಗಾ ದೌಡ್‌ : ಅ. 2ರಂದು ಕೃಷ್ಣನಗರಿಗೆ ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್‌  – Vishwanews24

ಉಡುಪಿ ದುರ್ಗಾ ದೌಡ್‌’ : ಅ. 2ರಂದು ಕೃಷ್ಣನಗರಿಗೆ ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್‌

ಉಡುಪಿ : ಹಿಂದೂ ಜಾಗರಣ ವೇದಿಕೆ ವತಿಯಿಂದ ಅ. 2ರಂದು ಆಯೋಜಿಸಲಾದ “ದುರ್ಗಾ ದೌಡ್‌’ ಕಾರ್ಯಕ್ರಮಕ್ಕೆ ಭೋಪಾಲದ ಸಂಸದೆ, ವಾಗ್ಮಿ ಪ್ರಜ್ಞಾ ಸಿಂಗ್‌ ಠಾಕೂರ್‌ ಆಗಮಿಸುತ್ತಿದ್ದಾರೆ.

ನಗರವನ್ನು ಕೇಸರಿ ಪತಾಕೆಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕೊರಗ ಸಮುದಾಯದ ಸುಂದರ ಕೊರಗ ಕಾರ್ಯಕ್ರಮ ಉದ್ಘಾಟಿಸುವರು.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಿಂದೂ ಸಮಾಜದ ಎಲ್ಲ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ. ಅಪರಾಹ್ನ 2.30ಕ್ಕೆ ಮೆರವಣಿಗೆ ಕಡಿಯಾಳಿಯಿಂದ ಆರಂಭಗೊಂಡು ಕಲ್ಸಂಕ, ಸಿಟಿ ಬಸ್‌ ನಿಲ್ದಾಣ, ತೆಂಕಪೇಟೆ, ರಥಬೀದಿವರೆಗೆ ತೆರಳಲಿದೆ. ಸಂಜೆ 5ಕ್ಕೆ ಕೃಷ್ಣಮಠ ಪಾರ್ಕಿಂಗ್‌ ಪ್ರದೇಶದಲ್ಲಿ ಸಮಾವೇಶವನ್ನು ಉದ್ದೇಶಿಸಿ ಪ್ರಜ್ಞಾ ಸಿಂಗ್‌ ಮಾತನಾಡಲಿದ್ದಾರೆ.

ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ‌.ಪಿ.ಐ. ಕಚೇರಿಗಳಿಗೆ ಬೀಗ – Vishwanews24

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

1 hour ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

7 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

9 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

9 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

10 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

10 hours ago