ಉಡುಪಿ: ಅಕ್ಟೋಬರ್ 2ರಂದು ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಮೆರವಣಿಗೆ ಮಾಡಿದ್ದು ಮಾತ್ರವಲ್ಲದೆ ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು ಪತ್ರಿಕೆಗಳಲ್ಲಿ ವರದಿಯಾಗಿದೆ. ಇದರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ..ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ – Vishwanews24
ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಸುನೀಲ್ ಕುಮಾರ್ ಮತ್ತು ಕೆಲವು ಶಾಸಕರೂ ಭಾಗವಹಿಸಿದ್ದು ಅವರ ಎದುರಿನಲ್ಲೇ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜನರು ಇಂತಹ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳನ್ನು ತಿರಸ್ಕರಿಸಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…