Featured

ಉಡುಪಿ: ದೆಂದೂರುಕಟ್ಟೆ ಬಾರ್ ಬಳಿ ಯುವಕನ ಮೃತದೇಹ ಪತ್ತೆ – vishwanews24

ಉಡುಪಿ: ದೆಂದೂರುಕಟ್ಟೆ ಬಾರ್ ಬಳಿ ಯುವಕನ ಮೃತದೇಹ ಪತ್ತೆ

ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ.

ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ.

ಬಾರ್ ಸಮೀಪದ ಪೊದೆಯಲ್ಲಿ ಯುವಕ ಪ್ರಜ್ಞಾಹಿನ ಸ್ಥಿತಿಯಲ್ಲಿ ಬಿದ್ದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಅದಾಗಲೇ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದಾರೆ.

Vishwa News 24

Recent Posts

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

17 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…

17 hours ago

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…

18 hours ago

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…

18 hours ago

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; ಆರೋಪಿ ಬಂಧನ – vishwanews24

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…

18 hours ago

ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…

18 hours ago