ಉಡುಪಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶೋಭಾ ಕರಂದ್ಲಾಜೆ, ನಿನ್ನೆ ವಿರೋಧ ಪಕ್ಷಗಳು ನಡೆಸಿದ ಸಭೆ ವಿಚಾರವಾಗಿ ಮಾತನಾಡಿ ‘ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ‘ ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ನೆನ್ನೆ ನಡೆದ ಒಕ್ಕೂಟ ಸಭೆಯ ಬಗ್ಗೆ ಮಾತನಾಡಿದ ಶೋಭಾ, ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…