Featured

ಉಡುಪಿ: ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವುದು ಅತ್ಯಗತ್ಯ : ಶ್ರೀ ಸಿದ್ಧೇಶ್ವರ ಸ್ವಾಮೀಜಿ – Vishwanews24

ಉಡುಪಿ: ದೇಶವ್ಯಾಪಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವುದು ಅತ್ಯಗತ್ಯ : ಶ್ರೀ ಸಿದ್ಧೇಶ್ವರ ಸ್ವಾಮೀಜಿ – Vishwanews24

ಕೋಟ:‌ ರಾಜ್ಯದಲ್ಲಿ ಮತಾಂತರ ನಿಷೇಧ ಬಗ್ಗೆ ಚರ್ಚೆಗಳಾಗುತ್ತಿವೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವುದು ಅತ್ಯಗತ್ಯ. ದೇಶದ ವಿವಿಧ ರಾಜ್ಯಗಳಲ್ಲಿ ಮತಾಂತರ ವ್ಯಾಪಕವಾಗಿ ಹರಡಿದೆ. ನಾನಾ ಆಸೆ- ಆಮಿಷ ಒಡ್ಡಿ , ಹಿಂದೂ ದೇವರನ್ನು ಅಪಹಾಸ್ಯ ಮಾಡಿ, ಮತಾಂತರ ಮಾಡುವುದರ ವಿರುದ್ಧ ಮಠಮಂದಿರಗಳು ಸಿಡಿದೆದ್ದು ನಿಲ್ಲಲಿವೆ ಎಂದು ಸಿದ್ಧಗಿರಿ ಮಹಾಸಂಸ್ಥಾನ ಶ್ರೀ ಕಾಡು ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಅವರು ಬಾಳೆಕುದ್ರು ಮಠಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಮತಾಂತರ ಆಗಿಯೂ ಸರಕಾರದ ಸವಲತ್ತು ಪಡೆಯುವುದು ಸರಿಯಲ್ಲ. ಒತ್ತಾಯಪೂರ್ವಕ ಮತಾಂತರ ಒಳ್ಳೆಯ ಬೆಳವಣಿಗೆಯಲ್ಲ. ಇದು ಹೀಗೆಯೇ ಮುಂದುವರೆದರೆ ಹಿಂದೂ ಸಮಾಜಕ್ಕೆ ಸಂಕಷ್ಟ ಎದುರಾಗುವುದರಲ್ಲಿ ಯಾವುದೇ ಅನುಮಾನವೂ ಇಲ್ಲ. ಈ ವಿಚಾರದಲ್ಲಿ ರಾಜಕೀಯ ಸಲ್ಲದು. ಕಾಯಿದೆ ಜಾರಿಗೊಳ್ಳುವುದಕ್ಕೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದರು.

ಈ ಸಂದರ್ಭ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಠದಲ್ಲಿ ನಡೆಯುವ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago