ಉಡುಪಿ :ಕರಾವಳಿಯಲ್ಲಿ ದೈವ ಸಾನಿಧ್ಯಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದ್ದು, ಉಡುಪಿಯ ಕಸ್ತೂರ್ಬಾ ನಗರ ಚಿಪ್ಪಾಡಿಯಲ್ಲಿ ಬಬ್ಬುಸ್ವಾಮಿ ಅಣತಿಯಂತೆ ದೈವಸ್ಥಾನದ ನೀರಿನ ಸಮಸ್ಯೆ ಮುಕ್ತಿ ಸಿಕ್ಕಿದೆ.
ಶ್ರೀ ದೈವರಾಜ ಬಬ್ಬುಸ್ವಾಮಿ ಕಮಿಟಿ ದೈವ ಸ್ಥಾನದ ನೀರಿನ ಸಮಸ್ಯೆಗಾಗಿ ದರ್ಶನ ಸೇವೆ ನಡೆಸಿದ್ದರು. ದರ್ಶನ ಸೇವೆಯ ಸಂದರ್ಭದಲ್ಲಿ ಬಬ್ಬುಸ್ವಾಮಿ ನೀರಿನ ಸೆಲೆಯಿರುವ ಜಾಗ ತೋರಿಸಿದ್ದರು. ದೈವ ತೋರಿಸಿದ ಜಾಗದಲ್ಲಿ ಬೋರ್ ವೆಲ್ ಕೊರೆದಾಗ ಜೀವಜಲ ಆಗಸದ ಎತ್ತರಕ್ಕೆ ಚಿಮ್ಮಿದೆ. ಸದ್ಯ ದೈವದ ಕಾರಣೀಕತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…