Featured

ಉಡುಪಿ : ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ  – vishwanews24

ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ  ಅಗ್ನಿ ಅವಘಡ

ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು ಎಂಬುದು ತಿಳಿದು ಬಂದಿದ್ದು, ಇಲ್ಲಿ ಅದೃಷ್ಟವಶಾತ್ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನೊಳಗೆ ಶಬ್ದ ಕೇಳಿ ಬಂದಿದ್ದು ಹೊರಗೆ ಬಂದು ನೋಡುವಾಗ ಬೆಂಕಿ ಹತ್ತಿಕೊಂಡಿತ್ತು.

 

ಕೂಡಲೇ ವೈದ್ಯರಿಗೆ ಫೋನ್ ಮಾಡಿ ತಿಳಿಸಿದ್ದು, ಅಗ್ನಿಶಾಮಕ ದಳದವರಿಗೆ ತಿಳಿಸಲಾಗಿದೆ. ಮೊದಲ ಫ್ಲೋರ್ ನಲ್ಲಿ ಇಬ್ಬರು ಕೆಲಸದವರು ಉಳಿದುಕೊಂಡಿದ್ದು ಅವರು ಹೊರಗೆ ಬಂದಿರುವರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂತ ಹೇಳಲಾಗಿದ್ದು, ಎರಡು ಫೈರ್ ಎಂಜಿನ್ ಗಳನ್ನು ಬಳಸಿ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago