Featured

ಉಡುಪಿ, : ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ -Vishwanews24

ಉಡುಪಿ, : ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ: ನಿಷೇಧಾಜ್ಞೆ -Vishwanews24

ಉಡುಪಿ, : 2021 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೊಂದಾಯಿಸಿಕೊ೦ಡಿರುವ ಖಾಸಗಿ ಅಭ್ಯರ್ಥಿಗಳಿಗೆ ಮತ್ತು ಜುಲೈ 20 ರಂದು ಪ್ರಕಟಗೊಂಡ ಫಲಿತಾಂಶವನ್ನು ತಿರಸ್ಕರಿಸಿ, ಪುನ: ಪರೀಕ್ಷೆಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳಿಗೆ ಆಗಸ್ಟ್ 19 ರಿಂದ ಸೆಪ್ಟಂಬರ್ 3 ರ ವರೆಗೆ, ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ, ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

6 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

22 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

37 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago