Featured

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ

  ಉಡುಪಿ : 2026 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಏಪ್ರಿಲ್ 17 ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026 ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊAಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್‌ಲೈನ್  http://tinyurl.com/mvp9k6es  ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬ0ಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ನಲ್ಲಿ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. 

ಸಂಬ0ಧಿಸಿದ ಕಾಲೇಜಿನ ಪ್ರಾಂಶುಪಾಲರುಗಳಿಗೆ 2026 ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿ0ದ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿ.ಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ. 

ಇದನ್ನೂ ಓದಿ:

2026 ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊAಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2 ಕ್ಕೆ ನೋಂದಾಯಿಸುವ0ತೆ ಮಾಡಬೇಕು.

  ಪರೀಕ್ಷೆಗೆ ನೋಂದಾಯಿಸಿಕೊ0ಡ ವಿದ್ಯಾರ್ಥಿಗಳಿಗೆ ಪ್ರವೇಶಪತ್ರಗಳನ್ನು ನಿಗಧಿತ ಸಮಯದಲ್ಲಿ ಸಂಬ0ಧಿಸಿದ ಕಾಲೇಜಿನ ಪ್ರಾಂಶುಪಾಲರುಗಳ ಲಾಗಿನ್ ನಲ್ಲಿ ಲಭ್ಯವಿರಲಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ರ ದಿನಾಂಕಗಳನ್ನು ಮರುನಿಗಧಿಪಡಿಸಲಾಗಿದ್ದು, ಪರೀಕ್ಷೆಗಳು ಏಪ್ರಿಲ್ 30 ರಿಂದ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಮಂಡಲಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯಗೊಳಿಸಲಾದ ಮಾದರಿ ಪ್ರಶ್ನೆ ಪತ್ರಿಕೆಗಳ ಅನ್ವಯ ಪರೀಕ್ಷೆ-2 ಕ್ಕೆ ಯಾವುದೇ ಆತಂಕಗಳಿಲ್ಲದೆ, ಶಾಂತ ಚಿತ್ತತೆಯಿಂದ ಸಿದ್ಧತೆಯನ್ನು ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ. 

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago