ಉಡುಪಿ, : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 9 ರಿಂದ 29 ರ ವರೆಗೆ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…