ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಧಾರಾಕಾರ ಮಳೆ ಸುರಿದು ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ.
ಮಿಂಚಿನಿಂದಾಗಿ ಬ್ರಹ್ಮಾವರ ತಾಲೂಕಿನ ನಾಗರತ್ನ ಭುಜಂಗ ಶೆಟ್ಟಿಗೆ ಸೇರಿದ ಮನೆ ಹಾನಿಯಾಗಿದ್ದು, ಘಟನೆ ನಡೆದಾಗ ಮನೆಯಲ್ಲಿ 6 ಜನರಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆಯ ಅನೇಕ ಉಪಕರಣಗಳು ಹಾನಿಗೊಂಡಿವೆ.
ಕಾಪು, ಉಡುಪಿ ಮತ್ತು ಕಾರ್ಕಳ ತಾಲೂಕಿನ ಅನೇಕ ಭಾಗಗಳಲ್ಲಿ ಮಳೆಯಾಗಿದೆ.
ಕೆಮ್ಮಣ್ಣುವಿನಲ್ಲಿ ಮರವೊಂದು ಮುಖ್ಯ ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಿ ಬಳಿಕ ಸ್ಥಳೀಯ ಪಂಚಾಯತ್ ಸದಸ್ಯರು ಮತ್ತು ಜನರು ರಸ್ತೆಯಿಂದ ಮರವನ್ನು ತೆರವುಗೊಳಿಸಿದ್ದಾರೆ.
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…