ಉಡುಪಿ : ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ : ಸಂಸದ ಕೋಟ – vishwanews24

Featured, ಉಡುಪಿ

ಉಡುಪಿ : ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ, ಶರಣಾದ ರೀತಿಯ ಬಗ್ಗೆ ವಿರೋಧ ಇದೆ : ಸಂಸದ ಕೋಟ 

ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಲೇವಡಿ ಮಾಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶ್ರೀನಿವಾಸ್ ಪೂಜಾರಿ ,ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ.ಆದರೆ ಈ ಸಲ ಅವರು ಶರಣಾದ ರೀತಿಯ ಬಗ್ಗೆ ವಿರೋಧ ಇದೆ.

ಲಿವ್- ಇನ್ ಸಂಬಂಧದಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ವಿವಾಹಿತ ವ್ಯಕ್ತಿ – vishwanews24

ಸರಕಾರವೇ ಅವರಿಗೆ ಶರಣಾದ ರೀತಿ ವರ್ತಿಸಿದೆ ಎಂದರು. ಈ ಮೊದಲು ಶರಣಾದ ನಕ್ಸಲರಿಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅವರೇ ಹೇಳಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದ ಜನರಿಗೂ ಸರಕಾರದಿಂದ ಯಾವುದೇ ಪುಯೋಜನ ಸಿಕ್ಕಿಲ್ಲ ಎಂದು ಕೋಟ ಹೇಳಿದ್ದಾರೆ.

Leave a Reply