ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೇವಡಿ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶ್ರೀನಿವಾಸ್ ಪೂಜಾರಿ ,ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ.ಆದರೆ ಈ ಸಲ ಅವರು ಶರಣಾದ ರೀತಿಯ ಬಗ್ಗೆ ವಿರೋಧ ಇದೆ.
ಸರಕಾರವೇ ಅವರಿಗೆ ಶರಣಾದ ರೀತಿ ವರ್ತಿಸಿದೆ ಎಂದರು. ಈ ಮೊದಲು ಶರಣಾದ ನಕ್ಸಲರಿಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅವರೇ ಹೇಳಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದ ಜನರಿಗೂ ಸರಕಾರದಿಂದ ಯಾವುದೇ ಪುಯೋಜನ ಸಿಕ್ಕಿಲ್ಲ ಎಂದು ಕೋಟ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…