ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅಧಿಕಾರ ಸ್ವೀಕಾರ – vishwanews24

Featured, ಉಡುಪಿ

ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.ಉಡುಪಿಯ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ಸದಸ್ಯರುಗಳಾಗಿ ಜ್ಯೋತಿ ಹೆಬ್ಬಾರ್ ಲಕ್ಷ್ಮೀಂದ್ರ ನಗರ, ಸತೀಶ್ ಕುಮಾರ್ ಮಂಚಿ ಕೋಡಿ, ಡೇನಿ ವಿಲಿಯಂ ಬ್ರಹ್ಮಗಿರಿ (ಆರ್ಕಿಟೆಕ್ಟ್), ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಗಿರೀಶ್ ಕುಮಾರ್ ಉದ್ಯಾವರ ನೇಮಕಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಎಮ್ . ಎ . ಗಫೂರ್, ಜನಾರ್ದನ್ ತೋನ್ಸೆ, ಪುಸಾದ್ ರಾಜ್ ಕಾಂಚನ್ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಮತ್ತಿತರರು ಉಪಸ್ಥಿತರಿದ್ದರು.

ಉಪಚುನಾವಣೆ ಹಾಗೂ ರಾಜಕಾರಣಕ್ಕಾಗಿ ಬಿಜೆಪಿಯಿಂದ ವಕ್ಫ್  ಹೋರಾಟ: ಸಿಎಂ ಸಿದ್ದರಾಮಯ್ಯ – vishwanews24

Leave a Reply