Featured

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ; ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ-Vishwanews24

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ; ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ-Vishwanews24

ಉಡುಪಿ : ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅರ್ಜಿಗಳ ತ್ವರಿತ ವಿಲೇವಾರಿಯ ಮೂಲಕ ಜನಸ್ನೇಹಿ ಆಡಳಿತ  ನೀಡಲು ಮಂಗಳವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಲಾಯಿತು.

ಶಾಸಕ ಕೆ. ರಘುಪತಿ ಭಟ್ ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.

ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24

ಸಭೆಯಲ್ಲಿ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ್ ಪೂಜಾರಿ, ಕಿಶೋರ್ ಕುಮಾರ್, ಸುಮಾ ನಾಯ್ಕ್, ಕುಂದಾಪುರ ಸಹಾಯಕ ಆಯುಕ್ತ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ರಾಜು, ನಗರಸಭೆಯ ಪೌರಾಯುಕ್ತ ಡಾ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯ ಜಿತೇಶ್, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನೂತನ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಉಡುಪಿ ನಗರಸಭೆಯಿಂದ ನಾಮನಿರ್ದೇಶನಗೊಂಡ ಪ್ರಭಾಕರ್ ಪೂಜಾರಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು..

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

3 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

3 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

3 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

3 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

3 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

18 hours ago