ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ರಾಜೀನಾಮೆ ನೀಡುವ ಮುಖಾಂತರ ಹೊಸ ರಾಜಕೀಯ ಸಂಚಲನಕ್ಕೆ ನಾಂದಿ ಹಾಡಿದೆ. ಕಳೆದ 18 ತಿಂಗಳಿಂದ ಪ್ರಾಧಿಕಾರದಲ್ಲಿ ಅಧ್ಯಕ್ಷರಾಗಿದ್ದರು ಈ ಸಮಯದಲ್ಲಿ ಉತ್ತಮ ಹೆಸರು ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಯಶಸ್ವಿಯಾಗಿದ್ದರು ಆದರೆ ಇಂದು ದಿಢೀರ್ ಆಗಿ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಈ ಬಗ್ಗೆ ಅವರು ತಮ್ಮ ಫೇಸ್ಬುಕ್ ಕತೆಯಲ್ಲಿ ಬರೆದುಕೊಂಡಿರುವ ಬಗ್ಗೆ ಹೀಗೆ “ಆತ್ಮೀಯರೇ ಭಾರತೀಯ ಜನತಾ ಪಕ್ಷದ ಆದೇಶದಂತೆ ಒಬ್ಬ ಅತ್ಯಂತ ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ 18 ತಿಂಗಳು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಾಧ್ಯವಾದಷ್ಟು ಮಟ್ಟಿಗೆ ಹೊಸತನವನ್ನು ನೀಡಿ ಪಾರದರ್ಶಕತೆಯಿಂದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ನಮ್ಮ ಆಡಳಿತ ಕೆಲಸ ಮಾಡಿದೆ.ಇದೀಗ ಪಕ್ಷದ ಹಿರಿಯರ ಆದೇಶದಂತೆ ರಾಜೀನಾಮೆ ನೀಡಿದ್ದೇನೆ. ಸಹಕರಿಸಿದ ಉಡುಪಿ ಶಾಸಕರಾದ Mla K Raghupathi Bhat ಮತ್ತು ಕಾಪು ಶಾಸಕರಾದ @ ಲಾಲಾಜಿ ಮೆಂಡನ್ ಇವರಿಗೆ, ಪ್ರಾಧಿಕಾರದ ಗೌರವಾನ್ವಿತ ಸದಸ್ಯರುಗಳಿಗೆ,, ಸಿಬ್ಬಂದಿ ವರ್ಗ, ಜನತೆಯ ಸೇವೆ ಅವಕಾಶ ನೀಡಿದ ಪಕ್ಷದ ಹಿರಿಯರಿಗೆ ಮತ್ತು ಜನತೆಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…