ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.ಉಡುಪಿಯ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ಸದಸ್ಯರುಗಳಾಗಿ ಜ್ಯೋತಿ ಹೆಬ್ಬಾರ್ ಲಕ್ಷ್ಮೀಂದ್ರ ನಗರ, ಸತೀಶ್ ಕುಮಾರ್ ಮಂಚಿ ಕೋಡಿ, ಡೇನಿ ವಿಲಿಯಂ ಬ್ರಹ್ಮಗಿರಿ (ಆರ್ಕಿಟೆಕ್ಟ್), ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಗಿರೀಶ್ ಕುಮಾರ್ ಉದ್ಯಾವರ ನೇಮಕಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಮ್ . ಎ . ಗಫೂರ್, ಜನಾರ್ದನ್ ತೋನ್ಸೆ, ಪುಸಾದ್ ರಾಜ್ ಕಾಂಚನ್ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…