Featured

ಉಡುಪಿ: ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಕೋವಿಡ್ ಲಸಿಕೆ ವಿತರಣೆ -Vishwanews24

ಉಡುಪಿ: ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಕೋವಿಡ್ ಲಸಿಕೆ ವಿತರಣೆ -Vishwanews24

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಇವರ ಸಹಭಾಗಿತ್ವದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೋವಿಡ್ ಲಸಿಕೆ ವಿತರಣೆ” ನಡೆಯಿತು.

ಈಶ್ವರನಗರದ ವೈಷ್ಣವಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕ ಕೆ ರಘುಪತಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು : ಈ ಬಾರಿ ಸರಳ ನವರಾತ್ರಿ ಉತ್ಸವ ಆಚರಣೆ -Vishwanews24

Vishwa News 24

Recent Posts

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

1 hour ago

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…

2 hours ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

2 hours ago

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago