Featured

ಉಡುಪಿ : ನದಿಗೆ ಬಿದ್ದು ಯುವಕ ನಾಪತ್ತೆ – Vishwanews24

ಉಡುಪಿ : ನದಿಗೆ ಬಿದ್ದು ಯುವಕ ನಾಪತ್ತೆ

ಉಡುಪಿ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಸುಣ್ಣದ ಹಳ್ಳಿ ಕೆ.ಹೆಚ್ ನಗರ ನಿವಾಸಿ ಶರತ್ (23) ಎಂಬ ಯುವಕನು ಜುಲೈ 23 ರಂದು ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭ ಆಯತಪ್ಪಿ ಬಂಡೆಯ ಮೇಲಿನಿಂದ ಕಾಲು ಜಾರಿ ಬಿದ್ದು, ಸೌಪರ್ಣಿಕ ನದಿಯ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

12 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

13 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

13 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

13 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

13 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

15 hours ago