Featured

ಉಡುಪಿ : ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ಸಿದ್ದರಾಮಯ್ಯರಿಂದ ಕಲಿಯಬೇಕಾಗಿಲ್ಲ : ರಘುಪತಿ ಭಟ್ – Vishwanews24

ಉಡುಪಿ : ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ಸಿದ್ದರಾಮಯ್ಯರಿಂದ ಕಲಿಯಬೇಕಾಗಿಲ್ಲ : ರಘುಪತಿ ಭಟ್ – Vishwanews24

ಉಡುಪಿ: ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್‌ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಕಾಲೇಜಿನಲ್ಲಿ ವಸ್ತ್ರ ಸಂಹಿತೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಎಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದರು.

ಇದಕ್ಕೆ ಟ್ವೀಟ್‌ ಮೂಲಕ ಉತ್ತರ ನೀಡಿರುವ ಉಡುಪಿ ಶಾಸಕ ರಘುಪತಿ ಭಟ್‌ ಅವರು ʼರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ. ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲʼ. ಎಂದು ಹೇಳೀದ್ದಾರೆ.

ಇದನ್ನೂ ಓದಿ :

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago