Featured

ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ‌ : ಬೈಂದೂರು  ಶಾಸಕ ಸುಕುಮಾರ ಶೆಟ್ಟಿ – Vishwanews24

ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ‌ : ಬೈಂದೂರು  ಶಾಸಕ ಸುಕುಮಾರ ಶೆಟ್ಟಿ

ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ‌. ನಾನು ಈ ಕ್ಷಣದವರೆಗೆ ತಟಸ್ಥವಾಗಿದ್ದೇನೆ. ನಾಡಿದ್ದು ಹೋಗಿ ಬಿಜೆಪಿಗೆ ಮತ ಹಾಕುತ್ತೇನೆ ಎಂದು ಉಡುಪಿ ಜಿಲ್ಲೆಯ ಬೈಂದೂರು  ಶಾಸಕ ಸುಕುಮಾರ ಶೆಟ್ಟಿ  ತಿಳಿಸಿದರು.

‌ಟಿಕೆಟ್ ತಪ್ಪಿದ ಶಾಸಕರು ಒಂದೋ ಪಕ್ಷಾಂತರ ಮಾಡಿದ್ದಾರೆ. ಇಲ್ಲ ಪಕ್ಷದ ನಿಯಮವನ್ನು ಒಪ್ಪಿ ಅಭ್ಯರ್ಥಿಗಳ ಜೊತೆ ಗೆಲುವಿಗಾಗಿ ಹೋರಾಟವನ್ನು ನಡೆಸುತ್ತಿದ್ದಾರೆ. ಕರಾವಳಿ ಜಿಲ್ಲೆಯ ಪೈಕಿ ಸುಕುಮಾರ ಶೆಟ್ಟಿ ಮಾತ್ರ ವಿಭಿನ್ನ ನಿಲುವನ್ನ ತಳೆದಿದ್ದಾರೆ. ಬೇಸರವನ್ನು ಇನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ  ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡುವ ಸಣ್ಣ ಮನುಷ್ಯ ನಾನಲ್ಲ. ಎದುರಾಳಿ ಪಕ್ಷದ ಜೊತೆ ಕೈಜೋಡಿಸಿದ್ದೇನೆ ಎಂದು ಆರೋಪಿಸುವವರು ಕೀಳು ಮನಸ್ಸಿನವರು. ಪಕ್ಷಾಂತರ ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಹೇಳಿದರು.

ಹಿರಿಯ ನಾಯಕರ ಮೇಲೆ ಗೌರವ ಇದೆ. ಆದರೆ ಪಕ್ಷಕ್ಕೆ ನನ್ನ ಅಭ್ಯರ್ಥಿತನ ಬೇಡವಾಗಿದೆ. ಹಾಗಾಗಿ ನಾನು ಯಾವುದೇ ಪ್ರಚಾರ ಸಭೆ, ರಾಲಿಗಳಲ್ಲಿ ಭಾಗಿ ಆಗಿಲ್ಲ ಯಾವ ಕಾರಣಕ್ಕೆ ನನಗೆ ಟಿಕೆಟ್ ಕೊಡಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago