ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಎ.ಬಿ.ಹೆಚ್.ಐ.ಎA ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ udupi.nic.in ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…