ಉಡುಪಿ: ಕೇಂದ್ರ ಸರ್ಕಾರ ನಗರಸಭೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಬೇಡಿಕೆಗನುಗುಣವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಉಡುಪಿ ಶಾಸಕ
ಯಶ್ ಪಾಲ್ ಸುವರ್ಣ ಹೇಳಿದರು.
ಕೊಡವೂರು ವಾರ್ಡಿನ ಲಕ್ಷ್ಮೀ ನಗರ ಗರ್ಡೆಯಲ್ಲಿ ನೂತನವಾಗಿ ಆರಂಭಗೊಂಡ ನಮ್ಮ ಕ್ಲಿನಿಕ್ ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಅಶೋಕ್, ನಗರಸಭಾ ಸದಸ್ಯ ವಿಜಯ ಕೊಡವೂರು, ತಾಲೂಕು ಆರೋಗ್ಯಾಧಿಕಾರಿ ವಾಸುದೇವ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…