ಉಡುಪಿ: ವಡಭಾಂಡೇಶ್ವರ, ಬೈಲಕೆರೆ, ಬಡಾನಿಡಿಯೂರು ಹಾಗೂ ಸನ್ಯಾಸಿ ಮಠ ವ್ಯಾಪ್ತಿಗೆ ನರ್ಮ್ ಬಸ್ಸುಗಳ ಸೌಲಭ್ಯ ಒದಗಿಸುವಂತೆ ಕೋರಿ ಕೆ ಎಸ್ ಆರ್ ಟಿಸಿ ಡಿಪೋ ಅಧಿಕಾರಿ ಉದಯ್ ಕುಮಾರ್ ಶೆಟ್ಟಿಯವರಿಗೆ ಮನವಿ ಸಲ್ಲಿಸಲಾಯಿತು.
ವಡಭಾಂಡೇಶ್ವರ (ಮಲ್ಪೆ), ಬೈಲಕೆರೆ, ಬಡಾನಿಡಿಯೂರು ಹಾಗೂ ಸನ್ಯಾಸಿ ಮಠದ ನಿವಾಸಿಗಳಿಗೆ ಈ ಹಿಂದೆ ನರ್ಮ್ ಬಸ್ಸಿನ ಸೌಲಭ್ಯವಿದ್ದು ಇತ್ತೀಚೆಗೆ ಅದನ್ನು ನಿಲುಗಡೆ ಮಾಡಿರುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ಕೆಲಸಕ್ಕೆ ತೆರಳುವವರಿಗೆ ತೊಂದರೆ ಉಂಟಾಗಿದ್ದು ಕೂಡಲೇ ಬಸ್ಸಿನ ವ್ಯವಸ್ಥೆಯನ್ನು ಪುನರ್ ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯ ಪ್ರಖ್ಯಾತ್ ಶೆಟ್ಟಿ, ಮಾಜಿ ಅಧ್ಯಕ್ಷ ಯತೀಶ್ ಕರ್ಕೇರಾ, ಕೃಷ್ಣ ಅಮೀನ್, ವಿಲ್ಫ್ರೇಡ್ ಕೇಶವ ಕೋಟ್ಯಾನ್, ವಿಠಲ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…