Featured

ಉಡುಪಿ: ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025 ” – vishwanews24

ಉಡುಪಿ: ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025 “

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.

ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.

ಇದೇ ಬರುವ ಫೆಬ್ರವರಿಯಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವಪ್ರಭಾ ಪುರಸ್ಕಾರದ ಪ್ರಾಯೋಜಕರು ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣಿೈ, ಉಪಾಧ್ಯಕ್ಷರಾದ ಸಂಧ್ಯಾ ಶೆಣೆೈ, ವಿಘ್ನೇಶ್ವರ ಅಡಿಗ, ಹಾಗೂ ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.

ಮಾಕ್‌ಟೈಲ್, ಗೌಜಿ ಗಮ್ಮತ್, ಗೋಸ್ಮಾರಿ ಫಾಮಿಲಿ, ಜೀಟಿಗೆ, ಕುರೆಪಟ್, ಗಂಟ್ ಕಲ್ವೆರ್, ಮೊದಲಾದ ಜನಪ್ರಿಯ ತುಳು ಚಲನಚಿತ್ರಗಳಲ್ಲಿ ಹಾಗೂ ಐ, ಶುಗರ್ ಲೆಸ್, ಅಪರಾಧಿ ನಾನಲ್ಲ, ಕನ್ನಡ ಚಲನಚಿತ್ರದಲ್ಲೂ ಮಾತ್ರವಲ್ಲದೆ ಮೂಗಜ್ಜನ ಕೋಳಿ ಎಂಬ ಅರೆಭಾಷೆ ಚಿತ್ರದಲ್ಲೂ ಕಾಣಿಸಿಕೊಂಡಿರುತ್ತಾರೆ.

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

3 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

4 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

4 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

4 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

4 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

5 hours ago