ಉಡುಪಿ: ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಮೂಲದ ಉಡುಪಿ ಜಿಲ್ಲೆಯ ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದಿದ್ದಾರೆ.
ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ, ಅಪ್ಪಟ ‘ಕುಡ್ಲದ ಪೊಣ್ಣು’ವಾಗಿ ಮಿಂಚಿದ್ದಾರೆ. ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ ಪೂಜಾ ಹೆಗ್ಡೆ ಕುಟುಂಬ ಸಮೇತರಾಗಿ ಭಾಗವಹಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:
ಸ್ಥಳೀಯರೊಂದಿಗೆ ಸರಳವಾಗಿ ಬೆರೆತ ಅವರು, ನಾಗದರ್ಶನ ಹಾಗೂ ಡಮರು ಮೇಳದ ನಡುವೆ ನಡೆದ ಈ ಸೇವೆಯಲ್ಲಿ ಭಕ್ತಿ ಮೆರೆದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…