Featured

ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ – vishwanews24

ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ

ಉಡುಪಿ: ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಮೂಲದ ಉಡುಪಿ  ಜಿಲ್ಲೆಯ ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದಿದ್ದಾರೆ.

ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ, ಅಪ್ಪಟ ‘ಕುಡ್ಲದ ಪೊಣ್ಣು’ವಾಗಿ ಮಿಂಚಿದ್ದಾರೆ. ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ ಪೂಜಾ ಹೆಗ್ಡೆ ಕುಟುಂಬ ಸಮೇತರಾಗಿ ಭಾಗವಹಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ:

 

ಸ್ಥಳೀಯರೊಂದಿಗೆ ಸರಳವಾಗಿ ಬೆರೆತ ಅವರು, ನಾಗದರ್ಶನ ಹಾಗೂ ಡಮರು ಮೇಳದ ನಡುವೆ ನಡೆದ ಈ ಸೇವೆಯಲ್ಲಿ ಭಕ್ತಿ ಮೆರೆದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

16 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

16 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago