ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ – Vishwanews24
ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ
ಉಡುಪಿ,: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಡಾ.ಅಂಶುಮಂತ್ ಗೌಡ, ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ – Vishwanews24
