ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಮಾಜಿ ಸಚಿವ ಸಿ.ಟಿ ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.
ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…