ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯರಿಗೆ ಕಡೆ ಕ್ಷಣದಲ್ಲಿ ಕಾಂಗ್ರೆಸ್‌ನ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಾಕಿದ್ದ ನಾಮಪತ್ರವನ್ನು ಇಂದು ಹಿಂದಕ್ಕೆ ಪಡೆದಿದ್ದಾರೆ.
ಎರಡು ದಿನ ಉಡುಪಿ ಜಿಲ್ಲೆಯಲ್ಲಿ ಪ್ರಚಾರಸಭೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಿನ್ನೆ ಮತ್ತು ಇಂದು ಅವರೊಂದಿಗೆ ಮಾತುಕತೆ ನಡೆಸಿದ್ದರು.
ಇಂದು ನಡೆದ ಕೊನೆ ಕ್ಷಣದ ಮಾತುಕತೆಯಲ್ಲಿ ಕೃಷ್ಣಮೂರ್ತಿ ಅವರ ಕೆಲವೊಂದು ಬೇಡಿಕೆಗಳಿಗೆ ಒಪ್ಪಿದ ಡಿಕೆಶಿವಕುಮಾರ್ ನಾಮಪತ್ರ ಹಿಂಪಡೆಯುವಂತೆ ಮನವೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…