Featured

ಉಡುಪಿ: ನಾಮಪತ್ರ ಹಿಂದಕ್ಕೆ ಪಡೆದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ – Vishwanews24

ಉಡುಪಿ: ನಾಮಪತ್ರ ಹಿಂದಕ್ಕೆ ಪಡೆದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯರಿಗೆ ಕಡೆ ಕ್ಷಣದಲ್ಲಿ ಕಾಂಗ್ರೆಸ್‌ನ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಾಕಿದ್ದ ನಾಮಪತ್ರವನ್ನು ಇಂದು ಹಿಂದಕ್ಕೆ ಪಡೆದಿದ್ದಾರೆ.

ಎರಡು ದಿನ ಉಡುಪಿ ಜಿಲ್ಲೆಯಲ್ಲಿ ಪ್ರಚಾರ‌ಸಭೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಿನ್ನೆ ಮತ್ತು ಇಂದು ಅವರೊಂದಿಗೆ ಮಾತುಕತೆ ನಡೆಸಿದ್ದರು.

ಇಂದು ನಡೆದ ಕೊನೆ‌ ಕ್ಷಣದ ಮಾತುಕತೆಯಲ್ಲಿ ಕೃಷ್ಣಮೂರ್ತಿ ಅವರ ಕೆಲವೊ‌ಂದು ಬೇಡಿಕೆಗಳಿಗೆ ಒಪ್ಪಿದ ಡಿಕೆಶಿವಕುಮಾರ್ ನಾಮಪತ್ರ ಹಿಂಪಡೆಯುವಂತೆ ಮನವೊಳಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

53 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

1 hour ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

1 hour ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

2 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago