ಉಡುಪಿ

ಉಡುಪಿ : ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ – vishwanews24

ಉಡುಪಿ : ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೋಟೆಲ್, ಬ್ಯಾಂಕ್, ಕಂಪೆನಿಗಳು, ಅಂಗಡಿಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕವನ್ನು ಶೇ.60ರಷ್ಟು ಪ್ರದರ್ಶಿಸಬೇಕು.

ಇದನ್ನೂ ಓದಿ: 

ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ನವೀಕರಿಸದೇ ಇರುವ ಉದ್ದಿಮೆದಾರರು, ಉದ್ದಿಮೆ ಪರವಾನಿಗೆ ಪಡೆಯಲು ನಿಯಮಾನುಸಾರ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದರೂ, ಸಹ ಕೆಲವು ವಾಣಿಜ್ಯ ಮಳಿಗೆಗಳು ನಗರಸಭೆಯ ಸೂಚನೆಗಳನ್ನು ಪಾಲಿಸದೆ ಇರುವುದು ಕಂಡು ಬಂದಿರುತ್ತದೆ.

ಫೆಬ್ರವರಿ ಮಾಹೆಯೊಳಗೆ ನಾಮಫಲಕವನ್ನು ಆಳವಡಿಸದಿದ್ದರೆ ದಂಡ ವಿಧಿಸಲಾಗುವುದು ಹಾಗೂ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: 

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

3 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

4 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

4 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

4 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago