Featured

ಉಡುಪಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ  – Vishwanews24

ಉಡುಪಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ : ಉಡುಪಿಯ ಈ ಪ್ರದೇಶಗಳಲ್ಲಿ ಮಾ. 2 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚಾಂತಾರು, ಮಟಪಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹೆಚ್.ಟಿ ಮಾರ್ಗ ನಿರ್ವಹಣೆ, ಹೆಚ್.ಟಿ/ಎಲ್.ಟಿ ಮಾರ್ಗ ಸ್ಥಳಾಂತರ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀಕೃಷ್ಣಪೌಲ್ಟ್ರಿ ಫಾರ್ಮ್, ಮಟಪಾಡಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 2 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

10 hours ago