ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವ ಹಿನ್ನೆಲೆ, ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 19 ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿoಗ್ ಹಾಗೂ ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಪ್ರಾಕೃತಿಕ ವಿಕೋಪ ಸಂಬoಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…