Featured

ಉಡುಪಿ – ನಾಳೆ ಜು.30 : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನಟ್ಟಾರು ಶೃದ್ಧಾಂಜಲಿ ಸಭೆ – Vishwanews24

ನಾಳೆ ಜು.30 : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನಟ್ಟಾರು ಶೃದ್ಧಾಂಜಲಿ ಸಭೆ.

ಜು.30 ಬೆಳಿಗ್ಗೆ 10.30ಕ್ಕೆ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ.
ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.
ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ ನೆಟ್ಟಾರು ಅವರಿಗೆ ಅಂತಿಮ ನಮನ ಸಲ್ಲಿಸಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

9 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

10 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

10 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

10 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

10 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago