Featured

ಉಡುಪಿ : ನಾಳೆ ಸಾಗರ ಪರಿಕ್ರಮ – ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ : ಕೇಂದ್ರ ಸಚಿವ ಪುರಷೋತ್ತಮ ರೂಪಾಲಾ ಭಾಗಿ – Vishwanews24

ಉಡುಪಿ : ನಾಳೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ  ಸಾಗರ ಪರಿಕ್ರಮ – ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ : ಕೇಂದ್ರ ಸಚಿವ ಪುರಷೋತ್ತಮ ರೂಪಾಲಾ ಭಾಗಿ

ಉಡುಪಿ : ಗೌರವಾನ್ವಿತ ಪ್ರಧಾನ ಮಂತ್ರಿಗಳ ಮಾರ್ಗದರ್ಶನದಲ್ಲಿ ಮತ್ತು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಸಚಿವ ಪರಷೋತ್ತಮ ರೂಪಾಲಾ ಅವರ ಪ್ರೇರಣೆಯೊಂದಿಗೆ ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಸಾಗರ ಪರಿಕ್ರಮ (ಹಂತ-4) ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮವು ಮಾರ್ಚ್ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ.

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರಷೋತ್ತಮ ರೂಪಾಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ. ಸಂಜೀವ ಕುಮಾರ್ ಬಲ್ಯಾನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ತಂತ್ರಜ್ಞಾನ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಕೆ.ರಘುಪತಿ ಭಟ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಂಗಳೂರು ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿಯಮಿತ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಕೇಂದ್ರ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಜತೀಂದ್ರನಾಥ್ ಸ್ವೆöÊನ್ ಹಾಗೂ ಮತ್ತಿತರರು ಭಾಗವಹಿಸಲಿರುವರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago