ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಸವಾರ ಸ್ವಸ್ತಿಕ್ ಬೈಕ್ ಸಮೇತ ಬಿದ್ದು ಗಂಭೀರವಾಗಿ ಗಾಯಗೊಂಡರು. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…